“ತುಮಕೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ – 2025” ವನ್ನು ಮಾನ್ಯ ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ DR. G ಪರಮೇಶ್ವರ್ ರವರು ಉದ್ಘಾಟಿಸಿದರು.ಮತ್ತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ಶ್ರೀಮತಿ. ಶುಭ ಕಲ್ಯಾಣ್ ರವರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿಗಳಾದ ಅಶೋಕ್ ಕೆ ವಿ ರವರು ಹಾಗೂ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಅವರ ಕುಟುಂಬದವರು ಉಪಸ್ಥಿತರಿದ್ದರು.
- Home  > News  > 
- “ತುಮಕೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ – 2025” ವನ್ನು ಮಾನ್ಯ ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ DR. G ಪರಮೇಶ್ವರ್ ರವರು ಉದ್ಘಾಟಿಸಿದರು.ಮತ್ತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ಶ್ರೀಮತಿ. ಶುಭ ಕಲ್ಯಾಣ್ ರವರು ತುಮಕೂರು ಪೊಲೀಸ್ ವರಿಷ್ಠಾಧಿಕಾರಿಗಳಾದ ಅಶೋಕ್ ಕೆ ವಿ ರವರು ಹಾಗೂ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಅವರ ಕುಟುಂಬದವರು ಉಪಸ್ಥಿತರಿದ್ದರು.