2025-2026ನೇ ಸಾಲಿನ ಎಸ್ ಎಸ್ ಎಲ್ ಸಿ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಸಮೀಪದ ಯಲಗಟ್ಟಾ ಗ್ರಾಮದ ಸರಕಾರಿ ಫ್ರೌಢ ಶಾಲೆಯಲ್ಲಿ2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಮಕ್ಕಳ ಬೀಳ್ಕೊಡುವ ಕಾರ್ಯಕ್ರಮ

2025-2026ನೇ ಸಾಲಿನ ಎಸ್ ಎಸ್ ಎಲ್ ಸಿ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಸಮೀಪದ ಯಲಗಟ್ಟಾ ಗ್ರಾಮದ ಸರಕಾರಿ ಫ್ರೌಢ ಶಾಲೆಯಲ್ಲಿ2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಮಕ್ಕಳ ಬೀಳ್ಕೊಡುವ ಕಾರ್ಯಕ್ರಮದಲ್ಲಿ ವಿದ್ಯೆ ಕೊಡುವ ತಾಯಿ ಸರಸತಿ ಭಾವಚಿತ್ರಕ್ಕೆ ಪೂಜ ಕಾರ್ಯಕ್ರಮ ಮಾಡುವ ಮೂಲಕ ಅದ್ದೂರಿಯಾಗಿ ಕಾರ್ಯಕ್ರಮ ಜರಗಿದ್ದುಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಂಬರೀಶ್ ನಿಲಗೋಲ್ ಮುಖ್ಯಪಾಗಿದ್ದರು ವಹಿಸಿಕೊಂಡಿದ್ದರು ಕಾರ್ಯಕ್ರಮದ ಉದ್ಘಾಟಕರಾಗಿ ಶಾಲೆಯ ಅಧ್ಯಕ್ಷರಾದ ನಿಂಗಣ್ಣ ಸೌಕಾರ್ ಉದ್ಘಾಟನೆ ನಿರ್ವಹಿಸಿದರುಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು ಅಣ್ಣಯ್ಯ ಜಯ ಕರ್ನಾಟಕ ಸಂಘಟನೆಯ ಗ್ರಾಮ ಘಟಕ ಅಧ್ಯಕ್ಷರು ಮಕ್ಕಳು ಉತ್ತಮ ಫಲಿತಾಂಶ ತೆಗೆದುಕೊಡುವುದರ ಮೂಲಕ ಶಾಲೆಗೆ ಕೀರ್ತಿಯನ್ನು ತರುವುದರ ಜೊತೆಗೆ ತಂದೆ-ತಾಯಿರ ಕೀರ್ತಿಯನ್ನು ಹಾಗೂ ಊರಿನ ಕೀರ್ತಿಯನ್ನು ಎತ್ತಿಡಬೇಕೆಂದು ಮಕ್ಕಳಿಗೆ ಕಿವಿಮಾತು ಹೇಳಿದರುಅದೇ ರೀತಿ ಕರವೇ ಗ್ರಾಮ ಘಟಕದ ಅಧ್ಯಕ್ಷರಾದ ರಾಜು ನಾಯಕ ಅವರು ಕೂಡ ಮಾತನಾಡುತ್ತಾ 10ನೇ ತರಗತಿ ಎಲ್ಲ ಮಕ್ಕಳಿಗೆ ಉತ್ತಮ ಫಲಿತಾಂಶ ತಂದು ಕೊಡಬೇಕಾಗಿ ಅವರು ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಶಿವಶಂಕರ ಕರುನಾಡ ವಿಜಯ ಸೇನೆ ಗ್ರಾಮಘಟಕ ಅಧ್ಯಕ್ಷರು ಯಲಗಟ್ಟಾ , ಬಸವರಾಜ,ನಾಗಣ್ಣ, ವೆಂಕಟೇಶ ಶಿಕ್ಷಕರು ಹನುಮಂತಪ್ಪ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.


