A delegation consisting of 20 members under the chairmanship of Honorable Speaker of the Parliament of Bavaria, Germany.

ಜರ್ಮನಿ ದೇಶದ ಬವೇರಿಯಾ ಸಂಸತ್ತಿನ ಮಾನ್ಯ ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಒಟ್ಟು 20 ಸದಸ್ಯರನ್ನೊಳಗೊಂಡ ನಿಯೋಗವು ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು, ಕರ್ನಾಟಕ ವಿಧಾನ ಮಂಡಲದ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರು ಸೇರಿದಂತೆ ಕರ್ನಾಟಕ ವಿಧಾನ ಮಂಡಲದ ಸ್ಥಾಯಿ ಸಮಿತಿ ಅಧ್ಯಕ್ಷರುಗಳ ಜೊತೆ ನಿಯೋಗದ ಸದಸ್ಯರನ್ನು ಭೇಟಿ ಮಾಡಿ, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿ, ಆತ್ಮೀಯವಾಗಿ ಅಭಿನಂದಿಸಿ, ಔತಣ ಕೂಟದಲ್ಲಿ ಭಾಗವಹಿಸಲಾಯಿತು.

A delegation consisting of 20 members under the chairmanship of Honorable Speaker of the Parliament of Bavaria, Germany.