A delegation consisting of 20 members under the chairmanship of Honorable Speaker of the Parliament of Bavaria, Germany.

ಜರ್ಮನಿ ದೇಶದ ಬವೇರಿಯಾ ಸಂಸತ್ತಿನ ಮಾನ್ಯ ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಒಟ್ಟು 20 ಸದಸ್ಯರನ್ನೊಳಗೊಂಡ ನಿಯೋಗವು ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು, ಕರ್ನಾಟಕ ವಿಧಾನ ಮಂಡಲದ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರು ಸೇರಿದಂತೆ ಕರ್ನಾಟಕ ವಿಧಾನ ಮಂಡಲದ ಸ್ಥಾಯಿ ಸಮಿತಿ ಅಧ್ಯಕ್ಷರುಗಳ ಜೊತೆ ನಿಯೋಗದ ಸದಸ್ಯರನ್ನು ಭೇಟಿ ಮಾಡಿ, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿ, ಆತ್ಮೀಯವಾಗಿ ಅಭಿನಂದಿಸಿ, ಔತಣ ಕೂಟದಲ್ಲಿ ಭಾಗವಹಿಸಲಾಯಿತು.

A delegation consisting of 20 members under the chairmanship of Honorable Speaker of the Parliament of Bavaria, Germany.
ಮಧುಗಿರಿ ಪಟ್ಟಣದ ಹೊರ ವಲಯದ ಪಾಳ್ಯದಹಳ್ಳಿಯಲ್ಲಿ ಸಾರಿಗೆ ಇಲಾಖೆ ಮತ್ತು ರೇಷ್ಮೆ ಇಲಾಖೆಯ ಸಹಯೋಗದೊಂದಿಗೆ ಸುಮಾರು ₹11.50 ಕೋಟಿ ರೂ ವೆಚ್ಚದಲ್ಲಿ “ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯ ನೂತನ ಕಟ್ಟಡ ಹಾಗೂ ಸ್ವಯಂ ಚಾಲಿತ ವಾಹನ ಚಾಲನ ಪರೀಕ್ಷ ಪಥ ಹಾಗೂ ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿಯ ನೂತನ ಕಟ್ಟಡ” ಶಂಕುಸ್ಥಾಪನಾ ಸಮಾರಂಭದಲ್ಲಿ ಸಾರಿಗೆ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರ ಜೊತೆ ಭಾಗವಹಿಸಿ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ, ಮಧುಗಿರಿಯಿಂದ ಬೆಂಗಳೂರಿಗೆ ನೂತನ ರಾಜಹಂಸ ಬಸ್ ಗಳಿಗೆ ಮಧುಗಿರಿ ಶಾಸಕರು ಹಾಗೂ ಮಾಜಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣನವರು ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷರವರು, ಅಪರ ಸಾರಿಗೆ ಆಯುಕ್ತರಾದ ಎಂ.ಪಿ.ಓಂಕಾರೇಶ್ವರಿಯವರು, ರೇಷ್ಮೆ ನಿರ್ದೇಶನಾಲಯ ರೇಷ್ಮೆ ಅಪರ ನಿರ್ದೇಶಕರಾದ ವೈ.ಟಿ.ತಿಮ್ಮಯ್ಯನವರು, ಜಂಟಿ ಸಾರಿಗೆ ಆಯುಕ್ತರಾದ ಎನ್.ಜಿ.ಗಾಯಿತ್ರಿದೇವಿಯವರು, ತುಮಕೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಕಾರ್ಯದರ್ಶಿಯಾದ ಎ.ವಿ.ಪ್ರಸಾದ್ ಅವರು, ತುಮಕೂರು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ವೀರಣ್ಣನವರು, ಮಧುಗಿರಿ ರೇಷ್ಮೆ ಸಹಾಯಕ ನಿರ್ದೇಶಕರಾದ ಮೋಹನ್ ಡಿ. ಅವರು, ಇ.ಓ ಲಕ್ಷಣ್ ಅವರು, ಡಿ.ವೈ.ಎಸ್.ಪಿ.ಮಂಜುನಾಥ್ ಅವರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಅನೇಕ ಮುಖಂಡರುಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ.ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ.

ಏಷ್ಯಾದಲ್ಲೇ ಮೊದಲ ಬಾರಿಗೆ ಸಹಕಾರಿ ಬ್ಯಾಂಕ್ ಸ್ಥಾಪನೆಯಾಗಿದ್ದು ರಾಜ್ಯದಲ್ಲಿ. ಹೀಗಾಗಿ ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ ಎಂದು ಕರೆಯುತ್ತಾರೆ.

ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ.ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ.
ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ.ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ.
ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ.ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ.

ಯಾವುದೇ ಗ್ರಾಮ ಉದ್ಧಾರ ಆಗಬೇಕಾದರೆ ಆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರಿ ಸಂಘ, ಒಂದು ಆಸ್ಪತ್ರೆ ಇರಬೇಕು ಎನ್ನುವುದು ನೆಹರೂ ಅವರ ಸ್ಪಷ್ಟ ಕಲ್ಪನೆಯಾಗಿತ್ತು. ಈ ಕಲ್ಪನೆಯನ್ನು ಗುರಿಯಾಗಿಸಿಕೊಂಡು ಕೆಲಸ ಮಾಡಿ ಸಹಕಾರ ಚಳವಳಿಗೆ ನೆಹರೂ ಮತ್ತು ಮಹಾತ್ಮ ಗಾಂಧಿ ಅವರು ಶಕ್ತಿ ನೀಡಿದರು.

ರಾಜ್ಯದಲ್ಲಿ ವಾರ್ಷಿಕ ವಹಿವಾಟು ₹25,000 ಕೋಟಿ ಜೊತೆಗೆ ಪ್ರತೀ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಇದು ಸಹಕಾರಿ ಚಳವಳಿ ಮೂಲಕ ಬೆಳೆದ ಹಾಲು ಮಹಾಮಂಡಳಗಳ ಮಹತ್ ಸಾಧನೆ. ಹಾಲು ಉತ್ಪಾದಕರ ಸಂಘಗಳು ಚಳವಳಿ ಸ್ವರೂಪದಲ್ಲಿ ನಡೆದು ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರು ಹಾಲನ್ನು ನೇರವಾಗಿ ಉತ್ಪಾದಕರ ಸಂಘಗಳಿಗೆ ಸರಬರಾಜು ಮಾಡುವಂತಾಯಿತು.

ಸಹಕಾರ ಕ್ಷೇತ್ರದಿಂದಾಗಿ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ದೊಡ್ಡ ಚೈತನ್ಯ ಸಿಕ್ಕಿದೆ. ಲಕ್ಷಾಂತರ ಕುಟುಂಬಗಳ ಬದುಕಿಗೆ ಆಧಾರವಾಗಿದೆ.

ನಾನು ಮೊದಲಿಗೆ ಮುಖ್ಯಮಂತ್ರಿಯಾಗಿ ಹಾಲಿನ ಪ್ರೋತ್ಸಾಹ ಧನವನ್ನು ಲೀಟರಿಗೆ 3 ರೂ. ಮಾಡಿದ್ದೆ. ಈಗ ಪ್ರೋತ್ಸಾಹ ಧನವನ್ನು ಲೀಟರಿಗೆ 5 ರೂ.ಗೆ ಹೆಚ್ಚಿಸಿ ಪ್ರತೀ ದಿನ ಸರ್ಕಾರದಿಂದ 5 ಕೋಟಿ ರೂಪಾಯಿ ಸಹಾಯಧನವನ್ನು ಹಾಲು ಉತ್ಪಾದಕರಿಗೆ ನೀಡಲಾಗುತ್ತಿದೆ. 40 ಲಕ್ಷ ರೈತರಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಸಹಾಯ ಧನ ಜಮೆ ಆಗುತ್ತಿದೆ. ಇದಕ್ಕೆಲ್ಲಾ ಹಾಲು ಮಹಾ ಮಂಡಳ ತಾಯಿಬೇರು ಇದ್ದಹಾಗೆ.

  • 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿ, ಸಹಕಾರಿ ರಂಗದ ಸಾಧಕರಿಗೆ ‘ಸಹಕಾರ ರತ್ನ’ ಪ್ರಶಸ್ತಿಯನ್ನು ವಿತರಿಸಿಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಓದಿದ ಅನೇಕರು ಮಹಾನ್ ಸಾಧಕರಾಗಿದ್ದಾರೆ.

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತೆ ಅನೇಕ ಸರ್ಕಾರಿ ಶಾಲೆಗಳು ಬೆಳೆಯುತ್ತಿವೆ. ಕಾಂಗ್ರೆಸ್ ಸರ್ಕಾರ ಹಿಂದೆಂದೂ ಮಾಡದ ವಿನೂತನ ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆಯಲ್ಲಿ ಜಾರಿಮಾಡಿದೆ.

ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್, ಆರು ದಿನ ಮೊಟ್ಟೆ, ಬಾಳೆಹಣ್ಣು, ರಾಗಿಮಾಲ್ಟ್, ಕೆನೆಬರಿತ ಹಾಲು ಹಾಗೂ ನುರಿತ ಸಂಪನ್ಮೂಲ ಶಿಕ್ಷಕರು, ಎಸ್.ಎಸ್.ಎಲ್.ಸಿ ಮೂರು ಪರೀಕ್ಷೆಗಳು, ಶನಿವಾರ ಸಂಭ್ರಮ, ದ್ವಿಭಾಷಾ ನೀತಿ, ಮಕ್ಕಳಿಗೆ ಮೌಲ್ಯಧಾರಿತ ಹಾಗೂ ನೈತಿಕ ಶಿಕ್ಷಣ, ಉಚಿತ ವಿದ್ಯುತ್ ಪೂರೈಕೆ ಹಾಗೂ 900 ಕೆ.ಪಿ.ಎಸ್ ಶಾಲೆಗಳನ್ನು ಸೇರಿದಂತೆ ಅನೇಕ ಯೋಜನೆಗಳನ್ನು ಪಕ್ಷಾತೀತವಾಗಿ, ಜಾತ್ಯತೀತವಾಗಿ ಜಾರಿಮಾಡಿದೆ.

ಕಾಂಗ್ರೆಸ್ ಸರ್ಕಾರ ಬಂದ ಒಂದೂವರೆ ವರ್ಷದೊಳಗೆ 13,000 ಶಿಕ್ಷಕರನ್ನು ನೇಮಕ ಮಾಡಿಕೊಂಡ ಕೀರ್ತಿ ಸನ್ಮಾನ್ಯ ಶಿಕ್ಷಣ ಮಂತ್ರಿಗಳಾದ @madhu_bangarappa ಅವರಿಗೆ ಸಲ್ಲುತ್ತದೆ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಒಂದೇ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಸರ್ಕಾರ ಈಗಾಗಲೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲು ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಇವೆಲ್ಲವೂ ಶಿಕ್ಷಣ ಕ್ರಾಂತಿಗೆ ಉದಾಹರಣೆಯಲ್ಲವೇ…?

ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು, ಯಾರೊಬ್ಬರೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಭಾವನೆ ಹೊಂದಿರುವ ಶಿಕ್ಷಣ ಸಚಿವರ ಉದ್ದೇಶ ಒಳ್ಳೇದಲ್ಲವೇ…?

ಸಕಲವೂ ಶಿಕ್ಷಣದಿಂದಲೇ..!

madhu_bangarappa #team_madhu_bangarappa

Hon’ble Justice Shri B. Veerappa, the Deputy Commissioner of Karnataka, was inaugurated today at the Zilla Panchayat Hall.

ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಬಿ.ವೀರಪ್ಪ ಅವರು ಕರ್ನಾಟಕದ ಉಪಲೋಕಾಯುಕ್ತರು ಇಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ತುಮಕೂರು ಜಿಲ್ಲೆಯ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತದಲ್ಲಿ ದಾಖಲಾಗಿ / ಬಾಕಿಯಿರುವ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಗತ್ಯ ಮಾಹಿತಿ ನೀಡಲಾಯಿತು.SP Tumakuru | Tumakuru Smart City

Hon'ble Justice Shri B. Veerappa, the Deputy Commissioner of Karnataka, was inaugurated today at the Zilla Panchayat Hall.
Hon'ble Justice Shri B. Veerappa, the Deputy Commissioner of Karnataka, was inaugurated today at the Zilla Panchayat Hall.
Free health check-up camp at Malur Dinne

ಮರಳೂರು ದಿಣ್ಣೆ ಪೊಲೀಸ್ ಸ್ಟೇಷನ್ ಮುಂಭಾಗ ದಲಿ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು ಈ ಶಿಬಿರದಲ್ಲಿ ಬಿ ಪಿ ಶುಗರ್ ಕಣ್ಣಿನ ನೋವು ಹಲ್ಲು ನೋವು ಅನೇಕ ಕಾಯಿಲೆಗಳಿಗೆ ತಪಾಸಣೆ ಮಾಡಲಾಯಿತು ಉಚಿತವಾಗಿ ಔಷಧಿ ವಿತರಣೆ ಮಾಡಿ ತಪಾಸಣೆ ಮಾಡಿಸಿಕೊಳ್ಳಲು ಬಂದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಡಾ. ರಂಗಸ್ವಾಮಿ H. V ಸಹಾಯಕ ಪ್ರಾಧ್ಯಾಪಕರು ಸಮುದಾಯ ಆರೋಗ್ಯ ವಿಭಾಗ ಶ್ರೀದೇವಿ ಮೆಡಿಕಲ್ ಕಾಲೇಜ್ ಡಾ. ನಾಗಭೂಷಣ್ S.R ವೈದ್ಯಾಧಿಕಾರಿಗಳು ನಗರ ಆರೋಗ್ಯ ಕೇಂದ್ರ ಶಾಂತಿನಗರ. ಡಾ. ರಾಜೇಶ್ ಜನರಲ್ ಸರ್ಜನ್ ಡಾ. ನಾಗರಾಜ್ ಪಾಟೀಲ್ ಜಿಲ್ಲಾ ಸಂಯೋಜಕರು ಸರ್ವೇಕ್ಷಣ ಘಟಕ ತುಮಕೂರು ಡಾ. ಗುರುಪ್ರಸಾದ್ ಕೌನ್ಸಿಲರ್ ಎನ್ ಸಿ ಡಿ ವಿಭಾಗ ಜಿಲ್ಲಾ ಆಸ್ಪತ್ರೆ ತುಮಕೂರು ಮತ್ತು ಶ್ರೀದೇವಿ ವೈದ್ಯಕೀಯ ತಂಡ ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು. ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಮಕ್ಧೂಮ್ ಅಲಿ ರವರು ಹಿರಿಯ ವೈದ್ಯರಿಗೆ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಜಯನಗರ ಪೊಲೀಸ್ ಠಾಣೆಯ ಸಿಬ್ಬಂದಿ ಶಿವಣ್ಣ ರವರು ಮತ್ತು ವಾರ್ಡಿನ ಎಲ್ಲಾ ಮುಖಂಡರುಗಳು ಆಟೋ ಚಾಲಕರು ಭಾಗವಹಿಸಿದರು.

Free health check-up camp at Malur Dinne
ಮೈದಾಳ ಕೆರೆ ಬಳಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

ಮೈದಾಳ ಕೆರೆ ಬಳಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ : ಮೈದಾಳ ಕೆರೆ ಬಳಿ ಒಬ್ಬ ಗೃಹಿಣಿ (ಬೆಂಗಳೂರು ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಮೊ.ನಂ. 498/2025 ಕಲಂ, ಮಹಿಳೆ ಕಾಣೆ ಪ್ರಕರಣ ದಾಖಲಾಗಿರುತ್ತೆ) ಕೌಟುಂಬಿಕ ಕಾರಣಗಳಿಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಕೆರೆಗೆ ಬಿದ್ದು, ಮುಳುಗುವ ವೇಳೆ ಆಕಸ್ಮಿಕವಾಗಿ ಅಲ್ಲಿಗೆ ಹೋದ ನಮ್ಮ ಸಿಬ್ಬಂದಿ ಶ್ರೀ ಗುಣಾನಂದ ಹೆಚ್.ಎನ್, ಕ್ಯಾತ್ಸಂದ್ರ ಪೊಲೀಸ್ ಠಾಣೆ ಇವರು ಸದರಿ ಮಹಿಳೆಯನ್ನು ರಕ್ಷಿಸಿ ಜೀವ ಉಳಿಸಿರುತ್ತಾರೆ. ಜೀವ ಉಳಿಸಿದ ನಮ್ಮ ಸಿಬ್ಬದಿಯನ್ನು ಶ್ಲಾಘಿಸಲಾಯಿತು.#TumakuruDistrictPolice#womenrescueAshok VenkatAddl SP TumkurKarnataka State Police

ಮೈದಾಳ ಕೆರೆ ಬಳಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ
Karnataka All Race Protection Forum celebrates Kannada Rajyotsava with grandeur

ಕರ್ನಾಟಕ ಸರ್ವ ಜನಾಂಗ ಸಂರಕ್ಷಣೆ ವೇದಿಕೆ ವತಿಯಿಂದ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು ಹಾಗೂ ನೂರು ಅಡಿಯ ಕನ್ನಡ ಧ್ವಜ ವನ್ನು ಕಾಂಟ್ಯಾಕ್ಸಿನಿಂದ ತಮನ್ ಹಾಲ್ ವೃತ್ತದಲ್ಲಿ ಮೆರವಣಿಗೆ ಮಾಡಲಾಯಿತು ಈ ಸಂದರ್ಭದಲ್ಲಿ ಮಾಜಿ ವಾಕ್ ಬೋರ್ಡ್ ಅಧ್ಯಕ್ಷರಾದ ಇಕ್ಬಾಲ್ ಅಹಮದ್ . ಮುರುಳಿಧರ್ ಹಾಲಪ್ಪ. ಅಬ್ದುಲ್ ರಹ್ಮಾನ್ ಮುಘರ್ಪಣಿ ಕರ್ನಾಟಕ ಮುಸ್ಲಿಮ್ ಜಮಾತ್ ಮುಖಂಡರು ತುಮಕೂರು ಜಿಲ್ಲೆಯ ಉಸ್ತುವಾರಿಮೌಲಾನ ಆರೀಫ್ ರಜಾ ಮಾಜಿ ಮಾಜಿ ಉಪಾಧ್ಯಕ್ಷರು ತುಮಕೂರು ಜಿಲ್ಲಾ ವಕ್ಫ್ ಬೋರ್ಡ್: ಸೈಯದ್ ನಯಾಜ್. ಜಿಲ್ಲಾ ಆಸ್ಪತ್ರೆಯ ಡಿಎಸ್ ಅಜ್ಗರ್ ಬೇಗೆ.ಸಂಸ್ಥಾಪಕರು ಹಾಗೂ ರಾಜ್ಯ ಅಧ್ಯಕ್ಷರು ಬಾಬಾ ರಾಜ ಉಸ್ತುವಾರಿ ಸ್ಯಯಾದ್ ಅಸ್ಗಾರ್ ಸುಬ್ರಮಣಿ ದೇವರಾಜ್ ಪ್ರಕಾಶ್ ಪ್ರವೀಣ್ ದರ್ಶನ್ ಅರುಣ್ ತಮ್ಮಯ್ಯ ಹಾಗೂ ತಾಲೋಕ್ ಅಧ್ಯಕ್ಷರುಗಳು ಹಾಗೂ ಮುಂತಾದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರು

Karnataka All Race Protection Forum celebrates Kannada Rajyotsava with grandeur
Karnataka All Race Protection Forum celebrates Kannada Rajyotsava with grandeur
Call Us Now
WhatsApp