ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದರು

*ಬೆಂಗಳೂರಿನ ಶಿವಾಜಿನಗರದಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನ ಸಾವು.‌ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡು ಕೈಗೊಂಡ ಕ್ರಮಗಳ ಹೈಲೈಟ್ಸ್…

*ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದರು.

*ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ ಪ್ರಕರಣದಲ್ಲಿ 7 ಮಂದಿ ಮೃತಪಟ್ಟಿರುವುದನ್ನು ಅಧಿಕಾರಿಗಳು ತಿಳಿಸಿದರು. ವ್ಯಾಪರ ಮಾಡುತ್ತಿದ್ದವರ ಮೇಲೆ ಗೋಡೆ ಕುಸಿದ ಘಟನೆ ಬಗ್ಗೆ ಆಕ್ರೋಶಗೊಂಡ ಸಿಎಂ ಸ್ಥಳದಲ್ಲೇ ತನಿಖೆ ಮಾಡಲು ಆದೇಶ ನೀಡಿದರು.

*ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಸಿಎಂ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

*ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಸಿಎಂ ಭೇಟಿ ನೀಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

*ಕಾಂಪೌಂಡ್ ಕುಸಿದ ದುರಂತಕ್ಕೆ ಸಿಎಂ ಆಘಾತ. ಜಿಬಿಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್.

“ಏನ್ ಕ್ರಮಕೈಗೊಂಡಿದ್ದೀರಿ ಎಂದು ಸಿಎಂ ಕ್ಲಾಸ್. ಹಳೆ ಗೋಡೆ ನೋಡೋಕಾಗಲ್ವಾ…? ನಿಮ್ಮ ಮಧ್ಯೆ ಕೋ ಆರ್ಡಿನೇಷನ್ ಇರಲ್ವಾ? ಎಚ್ಚರವಹಿಸಿದ್ದರೆ ಈ ಅನಾಹುತ ತಪ್ಪಿಸಬಹುದಿತ್ತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತರಾಟೆ ತೆಗೆದುಕೊಂಡ ಸಿಎಂ.

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಲ್ಲಿ ಗಾಯಗೊಂಡವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದ ಸಂದರ್ಭ

ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದರು

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ ಸಂದರ್ಭ.